ಹಳೇ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಮೂಲಕ ಪರಿಸರ ದಿನ ಆಚರಿಸಲಾಯಿತು

ಹಳೇ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಮೂಲಕ ಪರಿಸರ ದಿನ ಆಚರಿಸಲಾಯಿತು

ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಹಳೇ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಗೂ ಕಾಲೇಜು ಸಿಬ್ಬಂಧಿಗಳು ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನ ಆಚರಿಸಲಾಯಿತು.

 

  • Prev Post
  • Next Post